ಪ್ರಧಾನಿ ಮೋದಿಗೆ ಭದ್ರತಾ ಲೋಪ ಪ್ರಕರಣ : 25 ಮಂದಿ ರೈತರ ವಿರುದ್ಧ ಬಂಧನ ವಾರೆಂಟ್‌!

ಜನವರಿ 5, 2022ರಂದು ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿ ವೇಳೆ ಸಂಭವಿಸಿದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಫಿರೋಝ್‌ಪುರ ಜಿಲ್ಲೆಯ ಭಾರತಿ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಮತ್ತು ಕ್ರಾಂತಿಕಾರಿ ಪೆಂಡು ಮಝ್ದೂರ್ ಯೂನಿಯನ್‌ನ 25 ಸದಸ್ಯರ (ರೈತರ) ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ ಎಂದು ವರದಿಯಾಗಿದೆ. ಫಿರೋಝ್‌ಪುರದಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿದ್ದ ಪ್ರಧಾನಿ ನರೇಂದ್ರ ಮೋದಿ, ಪಿಯರೇನಾ ಫ್ಲೈಓವರ್‌ನಲ್ಲಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದ ಕಾರಣ ಕೆಲ ಹೊತ್ತು ರಸ್ತೆಯಲ್ಲೇ ಬಾಕಿ ಆಗಿದ್ದರು. ಬಳಿಕ ಅವರು ಹಿಂದಿರುಗಿದ್ದರು. ಈ … Continue reading ಪ್ರಧಾನಿ ಮೋದಿಗೆ ಭದ್ರತಾ ಲೋಪ ಪ್ರಕರಣ : 25 ಮಂದಿ ರೈತರ ವಿರುದ್ಧ ಬಂಧನ ವಾರೆಂಟ್‌!