ಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

ಕೆನಡಾದಲ್ಲಿ ನಡೆಯಲಿರುವ ಈ ಬಾರಿಯ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದುವರೆಗೆ ಯಾವುದೇ ಅಧಿಕೃತ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಭಾಗವಹಿಸುತ್ತಿರಲಿಲ್ಲ ಎಂದು ವರದಿಗಳು ಹೇಳಿವೆ. “ಜೂನ್ 15ರಿಂದ 17ರವರೆಗೆ ಕೆನಡಾಡದ ಆಲ್ಬರ್ಟಾದಲ್ಲಿ ಈ ವರ್ಷದ ಜಿ7 ಶೃಂಗಸಭೆ ನಡೆಯಲಿದೆ. ಕಳೆದ 6 ವರ್ಷಗಳಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿಗೆ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಖಲಿಸ್ತಾನಿ ವಿಚಾರದಲ್ಲಿ ಭಾರತದ ಕಳವಳಗಳಿಗೆ ಕೆನಡಾ ಸ್ಪಂದಿಸುತ್ತದೆಯೇ? ಎಂದು ಇನ್ನೂ ಖಚಿತವಾಗದ ಕಾರಣ ಮೋದಿ … Continue reading ಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ