ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ
ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಪಶ್ಚಿಮ ಏಷ್ಯಾ ಸಂರ್ಘದ ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ನಿಭಾಯಿಸಲು ಸಾಧ್ಯವಾದಲ್ಲೆಲ್ಲಾ ಮನೆಯಿಂದಲೇ ಕೆಲಸ ಮಾಡಿ, ಸಭೆಗಳನ್ನು ವರ್ಚುವಲ್ ಆಗಿ ಮಾಡಿ, ಒಂದು ವರ್ಷದವರೆಗೆ ವಿದೇಶಿ ಪ್ರಯಾಣ ಮತ್ತು ಚಿನ್ನ ಖರೀದಿಯನ್ನು ಮುಂದೂಡಿ ಮತ್ತು ವಿದೇಶಿ ವಿನಿಮಯವನ್ನು ಸಂರಕ್ಷಿಸಲು ದೇಶೀಯ ಉತ್ಪನ್ನಗಳ … Continue reading ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed