ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಲು ಲೋಕಸಭೆಗೆ ಬಂದಿಲ್ಲ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಸೋಮವಾರ (ಫೆ.9) ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿಗೆ ಸಂಸದರಿಂದ ಭದ್ರತಾ ಬೆದರಿಕೆ ಇದೆ ಎಂಬ ಸ್ಪೀಕರ್ ಹೇಳಿಕೆಯನ್ನು ತಿರಸ್ಕರಿಸಿದ್ದು, “ಆರೋಪ ಮಾಡುವವರು ಕ್ರಮ ಕೈಗೊಳ್ಳಲಿ” … Continue reading ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ