Homeಮುಖಪುಟಪಿಎಂಸಿ ಬ್ಯಾಂಕ್ ಮಾಜಿ ಅಧ್ಯಕ್ಷನ ಬಂಧನ : ಅಕ್ಟೋಬರ್ 9ರವರೆಗೆ ಪೊಲೀಸ್ ವಶಕ್ಕೆ

ಪಿಎಂಸಿ ಬ್ಯಾಂಕ್ ಮಾಜಿ ಅಧ್ಯಕ್ಷನ ಬಂಧನ : ಅಕ್ಟೋಬರ್ 9ರವರೆಗೆ ಪೊಲೀಸ್ ವಶಕ್ಕೆ

- Advertisement -
- Advertisement -

ತಲೆಮರೆಸಿಕೊಂಡಿದ್ದ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್ ನ ಮಾಜಿ ಮುಖ್ಯಸ್ಥ ವರ್ಯಾಮ್ ಸಿಂಗ್ ಅವರನ್ನು ಬಂಧಿಸಿದ್ದು, ಅಕ್ಟೋಬರ್ 9ರವರೆಗೆ ಪೊಲೀಸ್ ವಶಕ್ಕೆ ನೀಡಲಾಗಿದೆ.

ಪಿಎಂಸಿ ಬ್ಯಾಂಕ್ ನಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ವರ್ಯಾಮ್ ಸಿಂಗ್ ನಾಪತ್ತೆಯಾಗಿದ್ದರು.  ಮುಂಬೈನ ಪೊಲೀಸ್ ಆರ್ಥಿಕ ಅಪರಾಧಗಳ ವಿಭಾಗ ತನಿಖೆ ನಡೆಸಿ ಮಹಿಮಾ ಎಂಬ ಸ್ಥಳದಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿಯನ್ನು ಶನಿವಾರ ತಡರಾತ್ರಿ ಬಂಧಿಸಲಾಗಿತ್ತು.

ಮಾಜಿ ಮುಖ್ಯಸ್ಥ ವರ್ಯಾಮ್ ಸಿಂಗ್ ಅವರನ್ನು ಭಾನುವಾರ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಅಕ್ಟೋಬರ್ 9ರವರೆಗೆ ಪೊಲೀಸರ ವಶಕ್ಕೆ ನೀಡಿದ್ದಾರೆ.

ಹೌಸಿಂಗ್ ಡೆವಲಪ್ ಮೆಂಟ್ ಮತ್ತು ಇನ್ಫ್ರಾಸ್ಟ್ರಕ್ಷನ್ ನಲ್ಲಿ 4,335 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ವರ್ಯಾಮ್ ಸಿಂಗ್ ನನ್ನು  ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...