PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 197(1) ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಸರ್ಕಾರದ ಪೂರ್ವಾನುಮತಿ ಅಗತ್ಯವಾಗಿದ್ದು, ಇದೆ ನಿಯಮ ಮನಿ ಲಾಂಡರಿಂಗ್ ತಡೆ ಕಾಯ್ದೆ ( PMLA ) ಯ ಮನಿ ಲಾಂಡರಿಂಗ್ ಪ್ರಕರಣಗಳಿಗೂ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದು ಬುಧವಾರ ಲೈವ್ ಲಾ ವರದಿ ಮಾಡಿದೆ. ಮಾಜಿ ಐಎಎಸ್ ಅಧಿಕಾರಿಗಳಾದ ಬಿಭು ಪ್ರಸಾದ್ ಆಚಾರ್ಯ ಮತ್ತು ಆದಿತ್ಯನಾಥ್ ದಾಸ್ ವಿರುದ್ಧ ದಾಖಲಿಸಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್‌ನ … Continue reading PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್