ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ ರಾಜ್ ಕುಮಾರ್ ಎಂಬಾತ 17 ವರ್ಷದ ಸಂತ್ರಸ್ತೆ, ಆಕೆಯ ತಾಯಿ ಮತ್ತು ಅಜ್ಜಿಯನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯು ಮೊದಲು ಸಂತ್ರಸ್ತೆಯ ತಾಯಿ ಮತ್ತು ಅಜ್ಜಿಯನ್ನು ಅವರ ಮನೆಯಲ್ಲೇ ಕೊಲೆ ಮಾಡಿದ್ದು, ನಂತರ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಆಕೆಯನ್ನು … Continue reading ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ