ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು
ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು ನೀಡಿದೆ. ಆರೋಪಿಯು ಈಗ ಪ್ರೌಢಾವಸ್ಥೆಗೆ ತಲುಪಿರುವ ಅಪ್ರಾಪ್ತ ವಯಸ್ಕಳನ್ನು ಮದುವೆಯಾಗುವ ಪ್ರಸ್ತಾಪಕ್ಕೆ ಆಕೆಯ ಕುಟುಂಬ ಒಪ್ಪಿಗೆ ನೀಡಿದೆ. ಬುಧವಾರ ನ್ಯಾಯಾಲಯದ ಆವರಣದಲ್ಲಿ ಖಾಜಿಯೊಬ್ಬರು ಎರಡೂ ಕಡೆಯ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿವಾಹವನ್ನು ನೆರವೇರಿಸಿರುವುದಾಗಿ ವರದಿಯಾಗಿದೆ. 18 ವರ್ಷ ತುಂಬಿರುವ ಸಂತ್ರಸ್ತೆಯ ಕುಟುಂಬ ಸದಸ್ಯರು … Continue reading ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು
Copy and paste this URL into your WordPress site to embed
Copy and paste this code into your site to embed