ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಪೋಕ್ಸೊ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವುದನ್ನು (cognisance)ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮತ್ತು ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ಗುರುವಾರ (ಅ.23) ಆದೇಶ ಕಾಯ್ದಿರಿಸಿದೆ. ಯಡಿಯೂರಪ್ಪ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ ನಾಗೇಶ್, ವಿಚಾರಣಾ ನ್ಯಾಯಾಲಯವು ಸಂತ್ರಸ್ತೆಯ ಹೇಳಿಕೆಯನ್ನು ಮಾತ್ರ ಆಧರಿಸಿ ಸಂಜ್ಞೇ ಪರಿಗಣಿಸಿದೆ. ಈ ತೀರ್ಮಾನಕ್ಕೆ ಸರಿಯಾದ ಕಾರಣವನ್ನು ದಾಖಲಿಸಿಲ್ಲ ಮತ್ತು ನ್ಯಾಯಾಂಗ ವಿವೇಚನೆಯನ್ನು ಬಳಸಿಲ್ಲ ಎಂದಿದ್ದಾರೆ. ಪ್ರಾಸಿಕ್ಯೂಷನ್‌ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್‌ … Continue reading ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌