ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು
ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ ಸೇರಿ 6 ಜನ ಸಹಚರರ ಮೇಲೆ ಪೋಕ್ಸೋ ಕೇಸ್ ದಾಖಲಾಗಿದೆ. ಈ ಘಟನೆ ಅಕ್ಟೋಬರ್ 24 ರಂದು ಬೆಳಗಾವಿಯಲ್ಲಿ ನಡೆದಿದ್ದು, ಅಪ್ರಾಪ್ತ ಬಾಲಕಿ ಬೆಳಗಾವಿ ಮೂಲದವಳು ಎಂದು ತಿಳಿದುಬಂದಿದೆ. ಅಕ್ಟೋಬರ್ 24ರಂದು ಬೆಳಗಾವಿ ಜಿಲ್ಲೆಯ ಒಂದು ಗ್ರಾಮದಲ್ಲಿ ಹನುಮಂತ ದೇವರ ಓಕುಳಿ … Continue reading ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed