ಪೋಕ್ಸೊ ಪ್ರಕರಣ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಚಾರಣೆಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪೋಕ್ಸೊ ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಎಫ್‌ಟಿಎಸ್‌ ವಿಶೇಷ ಸೆಷನ್ಸ್‌ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್‌ ಹಾಗೂ ವಿಚಾರಣಾ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ತಡೆಯಾಜ್ಞೆ ನೀಡಿದೆ. ಪ್ರಕರಣದ ಆರೋಪಿಗಳಾದ ಬಿ.ಎಸ್‌.ಯಡಿಯೂರಪ್ಪ, ವೈ.ಎಂ.ಅರುಣ, ಎಂ.ರುದ್ರೇಶ ಹಾಗೂ ಜಿ.ಮರಿಸ್ವಾಮಿ ಅವರಿಗೆ ಸಮನ್ಸ್‌ ಜಾರಿಗೊಳಿಸಿದ್ದ ವಿಶೇಷ ಸೆಷನ್ಸ್‌ ನ್ಯಾಯಾಲಯವು ಡಿಸೆಂಬರ್ 2ರಂದು ಕೋರ್ಟ್‌ಗೆ ಖುದ್ದು ಹಾಜರಾಗುವಂತೆ ಆದೇಶಿಸಿತ್ತು. ಈ ಸಂಬಂಧ ಪ್ರಕರಣದ ವಿಶೇಷ … Continue reading ಪೋಕ್ಸೊ ಪ್ರಕರಣ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಚಾರಣೆಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್‌