ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ ತಗುಲಿದ ಪರಿಣಾಮ ಹೊಗೆಯಿಂದ ಉಸಿರುಗಟ್ಟಿ ಶರ್ಮಿಳಾ ಅವರು ಸಾವಿಗೀಡಾಗಿದ್ದರು ಎಂದು ನಂಬಲಾಗಿತ್ತು. ಆದರೆ, ಪೊಲೀಸರ ತನಿಖೆಯಿಂದ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ಗೊತ್ತಾಗಿದೆ. ಶರ್ಮಿಳಾ ಅವರನ್ನು ಕತ್ತು ಹಿಸುಕಿ ಕೊಂದು, ನಂತರ ಸಾಕ್ಷ್ಯಗಳನ್ನು ನಾಶಮಾಡಲು ಆಕೆಯ ಫ್ಲ್ಯಾಟ್‌ಗೆ ಬೆಂಕಿ ಹಚ್ಚಿದ … Continue reading ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು