ಪಂಜಾಬ್‌ನಲ್ಲಿ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ; ಮಾ.28 ರಂದು ದೇಶಾದ್ಯಂತ ಪ್ರತಿಭಟನೆಗೆ ಎಸ್‌ಕೆಎಂ ಕರೆ

“ಪಂಜಾಬ್‌ನಲ್ಲಿ ರೈತರ ಪ್ರತಿಭಟನೆಯ ಮೇಲಿನ ಪೊಲೀಸ್ ದಬ್ಬಾಳಿಕೆಯ ವಿರುದ್ಧ ಮಾರ್ಚ್ 28 ರಂದು ಭಾರತದಾದ್ಯಂತ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಾಷ್ಟ್ರೀಯ ಸಮನ್ವಯ ಸಮಿತಿಯು ಭಾರತದಾದ್ಯಂತ ರೈತರಿಗೆ ಕರೆ ನೀಡಿದೆ” ಎಂದು ರೈತ ಸಂಘ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ. ಕಿಸಾನ್ ಮಜ್ದೂರ್ ಮೋರ್ಚಾ, ಎಸ್‌ಕೆಎಂ ಸೇರಿದಂತೆ ಎಲ್ಲ ರೈತ ಸಂಘಟನೆಗಳು ಮತ್ತು ವೇದಿಕೆಗಳು ಸಮಸ್ಯೆ ಆಧಾರಿತ ಏಕತೆಗೆ ಸೇರಬೇಕು. ದಬ್ಬಾಳಿಕೆಯ ವಿರುದ್ಧ ಒಗ್ಗೂಡಲು ಮುಂದೆ ಬರಬೇಕು ಎಂದು ಎಸ್‌ಕೆಎಂ ಒತ್ತಾಯಿಸಿದೆ. “ಭಗವಂತ್ ಸಿಂಗ್ … Continue reading ಪಂಜಾಬ್‌ನಲ್ಲಿ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ; ಮಾ.28 ರಂದು ದೇಶಾದ್ಯಂತ ಪ್ರತಿಭಟನೆಗೆ ಎಸ್‌ಕೆಎಂ ಕರೆ