ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮತ್ತು ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ಯುವ ಕಾಂಗ್ರೆಸ್ ಹಾಗೂ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಹಲ್ಲೆಯಿಂದ ಕೇರಳದ ವಿದ್ಯಾರ್ಥಿನಿ ಅತಿರಾ ಅವರ ಒಂದು ಕಿವಿಯ ಶ್ರವಣಶಕ್ತಿ ನಷ್ಟವಾಗಿದೆ ಎಂದು ಅವರು ಹೇಳಿದ್ದಾರೆ. ಬಂಧನದ ಸಂದರ್ಭದಲ್ಲಿ ಮಹಿಳಾ ಕಾರ್ಯಕರ್ತೆಯರ ಮೇಲೂ … Continue reading ಎಸ್ಐಆರ್ ವಿರೋಧಿ ಹೋರಾಟಗಾರರ ಮೇಲೆ ಪೊಲೀಸರ ಕ್ರೌರ್ಯ: ವಿದ್ಯಾರ್ಥಿನಿಯ ಒಂದು ಕಿವಿಯ ಶ್ರವಣಶಕ್ತಿ ನಷ್ಟ, ರಾಹುಲ್ ಗಾಂಧಿ ಆರೋಪ
Copy and paste this URL into your WordPress site to embed
Copy and paste this code into your site to embed