ದೇವನಹಳ್ಳಿಯಲ್ಲಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭುಗಿಲೆದ್ದ ಆಕ್ರೋಶ
ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ಭೂಸ್ವಾಧೀನ ವಿರೋಧಿಸಿ, ಸಂಯುಕ್ತ ಹೋರಾಟ-ಕರ್ನಾಟಕ ನೇತೃತ್ವದಲ್ಲಿ ಬುಧವಾರ ನಡೆದ ‘ದೇವನಹಳ್ಳಿ ಚಲೋ’ ಪ್ರತಿಭಟನೆಯನ್ನು ಪೊಲೀಸರು ಹತ್ತಿಕ್ಕಿದ್ದು, ಪ್ರತಿಭಟನಾನಿರತ ಹೋರಾಟಗಾರರು ಮತ್ತು ರೈತರನ್ನು ಅಮಾನವೀಯವಾಗಿ ಎಳೆದಾಡಿ ಬಂಧಿಸಿದ್ದರು. ಸರ್ಕಾರದ ಈ ನಡೆ ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ಇಂದು ಸರ್ಕಾರದ ವಿರುದ್ಧ ಜನಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಪ್ಪರದಕಲ್ಲಿನ ಬಳಿಯಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ದಲಿತ, ಕಾರ್ಮಿಕ, ಪ್ರಗತಿಪರ ಮತ್ತು ರೈತ ಸಂಘಗಳ ನೇತೃತ್ವದಲ್ಲಿ ಪ್ರತಿಭಟನೆ … Continue reading ದೇವನಹಳ್ಳಿಯಲ್ಲಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭುಗಿಲೆದ್ದ ಆಕ್ರೋಶ
Copy and paste this URL into your WordPress site to embed
Copy and paste this code into your site to embed