ಎಸ್‌ಐಆರ್ ಅಕ್ರಮ ವಿರೋಧಿ ಪ್ರತಿಭಟನೆಗೆ ಪೊಲೀಸ್ ತಡೆ: ನವದೆಹಲಿಯಲ್ಲಿ ಸೆಕ್ಷನ್ 163 ಜಾರಿ, 11 ಮೆಟ್ರೋ ನಿಲ್ದಾಣ ಬಂದ್!

ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಗಾಂಧಿ ಜಯಂತಿಯ ದಿನವಾದ ಇಂದು (ಅಕ್ಟೋಬರ್ 2) ನವದೆಹಲಿಯ ಜಂತರ್ ಮಂತರ್‌ನಲ್ಲಿ ಕರೆ ನೀಡಲಾಗಿದ್ದ ಬೃಹತ್ ‘ಪ್ರಜಾಪ್ರಭುತ್ವ ರಕ್ಷಿಸಿ’ ಪ್ರತಿಭಟನೆಗೆ ದೆಹಲಿ ಪೋಲಿಸರು ಅನುಮತಿ ನಿರಾಕರಿಸಿದ್ದಾರೆ. ಸಾರ್ವಜನಿಕ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಯ ನೆಪವೊಡ್ಡಿ ಇಡೀ ನವದೆಹಲಿ ಜಿಲ್ಲಾದ್ಯಂತ ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ’ಯ (BNSS, 2023) ಸೆಕ್ಷನ್ 163 … Continue reading ಎಸ್‌ಐಆರ್ ಅಕ್ರಮ ವಿರೋಧಿ ಪ್ರತಿಭಟನೆಗೆ ಪೊಲೀಸ್ ತಡೆ: ನವದೆಹಲಿಯಲ್ಲಿ ಸೆಕ್ಷನ್ 163 ಜಾರಿ, 11 ಮೆಟ್ರೋ ನಿಲ್ದಾಣ ಬಂದ್!