ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಮಹತ್ವದ ತಿರುವು : ಪೊಲೀಸ್ ಇನ್‌ಸ್ಪೆಕ್ಟರ್ ಬಂಧನ

ಬಿಜೆಪಿ ಶಾಸಕ ಮುನಿರತ್ನ ನಡೆಸಿದ್ದಾರೆ ಎನ್ನಲಾದ ಹನಿಟ್ರ್ಯಾಪ್‌ಗೆ ಸಹಕರಿಸಿದ ಆರೋಪದ ಮೇಲೆ ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ಸಿಐಡಿ ವಿಶೇಷ ತನಿಖಾ ದಳ (ಎಸ್‌ಐಟಿ)ದ ಪೊಲೀಸರು ಗುರುವಾರ (ನ.14) ಬಂಧಿಸಿ, ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಎಸ್‌ಐಟಿ ಅಧಿಕಾರಿಗಳು ಅಯ್ಯಣ್ಣ ರೆಡ್ಡಿಅವರನ್ನು ಬಂಧಿಸಿದ್ದಾರೆ. ಬಳಿಕ, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆದಿದ್ದಾರೆ. ಹನಿಟ್ರ್ಯಾಪ್‌ಗೆ ಇನ್‌ಸ್ಪೆಕ್ಟರ್ ನೆರವು ನೀಡಿದ್ದರು. ಅಲ್ಲದೆ, ಪ್ರಕರಣದ ಆರೋಪಿಗಳು ಕೆಲ ರಾಜಕಾರಣಿಗಳಿಗೆ ಏಡ್ಸ್‌ ಚುಚ್ಚುಮದ್ದು ಪ್ರಯೋಗಿಸಲು ಸಂಚು … Continue reading ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಮಹತ್ವದ ತಿರುವು : ಪೊಲೀಸ್ ಇನ್‌ಸ್ಪೆಕ್ಟರ್ ಬಂಧನ