ಫಾರಂ-7 ದುರುಪಯೋಗದ ವಿರುದ್ಧ ಪೊಲೀಸ್ ತನಿಖೆ : ಸಿಎಂ ಡಿ.ಕೆ ಶಿವಕುಮಾರ್

ಮತಗಳ್ಳತನಕ್ಕೆ ಕುಮ್ಮಕ್ಕು ನೀಡಿದ ಹಾಗೂ ಫಾರಂ-7ನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಪೊಲೀಸ್ ತನಿಖೆ ನಡೆಸಲು ನಮ್ಮ ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂಡಿಯಾ ಒಕ್ಕೂಟ ಗುರುವಾರ (ನ.5) ಹಮ್ಮಿಕೊಂಡಿದ್ದ ‘ಮತ ಉಳಿಸಿ, ದೇಶ ಉಳಿಸಿ’ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಾವು ಕೇವಲ ಚುನಾವಣಾ ಆಯೋಗದ ವಿರುದ್ಧ ಮಾತ್ರ ಹೋರಾಟ ಮಾಡುತ್ತಿಲ್ಲ. ಚುನಾವಣಾ ಆಯೋಗದ ಹಿಂದೆ ಇರುವ ಬಿಜೆಪಿಯ ಹುನ್ನಾರದ ವಿರುದ್ಧವೂ ಹೋರಾಟ … Continue reading ಫಾರಂ-7 ದುರುಪಯೋಗದ ವಿರುದ್ಧ ಪೊಲೀಸ್ ತನಿಖೆ : ಸಿಎಂ ಡಿ.ಕೆ ಶಿವಕುಮಾರ್