ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ
ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ. ತಾಜುದ್ದೀನ್ ಅವರ ಮೇಲೆ ಸುಳ್ಳಾರೋಪ ಹೊರಿಸಿ ಅಕ್ರಮವಾಗಿ ಬಂಧಿಸಿದ್ದಕ್ಕೆ, ಅವರನ್ನು ಕಸ್ಟಡಿಯಲ್ಲಿಟ್ಟುಕೊಂಡು ಮಾನಸಿಕ, ದೈಹಿಕ ಕಿರುಕುಳ ನೀಡಿದ್ದಕ್ಕೆ ಮತ್ತು ಅವರ ವೈಯಕ್ತಿಯ ಘನತೆಯನ್ನು ಹಾಳು ಮಾಡಿದ್ದಕ್ಕೆ ಪರಿಹಾರ ಒದಗಿಸಲು ನ್ಯಾಯಾಲಯ ಆದೇಶಿಸಿದೆ. ತಾಜುದ್ದೀನ್‌ಗೆ ನೀಡಲಾದ 14 ಲಕ್ಷ ರೂಪಾಯಿ ಪರಿಹಾರ ಹಣದಲ್ಲಿ … Continue reading ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed