ಆಂಧ್ರ ಮಾರೆಡುಮಿಲ್ಲಿ ಅರಣ್ಯದಲ್ಲಿ ನಕ್ಸಲ್ ನಾಯಕ ಹಿಡ್ಮಾ ಸೇರಿದಂತೆ 6 ಮಂದಿಯನ್ನು ಹತ್ಯೆಗೈದ ಪೊಲೀಸರು

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ನವೆಂಬರ್ 18, ಮಂಗಳವಾರ ಬೆಳಿಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಿಷೇಧಿತ ಮಾವೋವಾದಿ ಸಂಘಟನೆಯ ಕೇಂದ್ರ ಸಮಿತಿ ನಾಯಕ ಹಿಡ್ಮಾ ಸೇರಿದಂತೆ ಆರು ಮಂದಿಯನ್ನು ಹತ್ಯೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ಹೇಳಿದ್ದಾರೆ. ಗುಂಡಿನ ಚಕಮಕಿಯಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿಲ್ಲ. ಹತ್ಯೆಯಾದ ನಕ್ಸಲರ ಗುರುತು ಮತ್ತು ಗಾಯಗೊಂಡವರ ವಿವರಗಳನ್ನು … Continue reading ಆಂಧ್ರ ಮಾರೆಡುಮಿಲ್ಲಿ ಅರಣ್ಯದಲ್ಲಿ ನಕ್ಸಲ್ ನಾಯಕ ಹಿಡ್ಮಾ ಸೇರಿದಂತೆ 6 ಮಂದಿಯನ್ನು ಹತ್ಯೆಗೈದ ಪೊಲೀಸರು