Homeಮುಖಪುಟಸ್ವಾತಂತ್ರ್ಯ ದಿನಾಚರಣೆ: 229 ಶೌರ್ಯ ಪ್ರಶಸ್ತಿ ಸೇರಿ 954 ಪೊಲೀಸ್ ಸಿಬ್ಬಂದಿಗೆ ಪದಕ

ಸ್ವಾತಂತ್ರ್ಯ ದಿನಾಚರಣೆ: 229 ಶೌರ್ಯ ಪ್ರಶಸ್ತಿ ಸೇರಿ 954 ಪೊಲೀಸ್ ಸಿಬ್ಬಂದಿಗೆ ಪದಕ

- Advertisement -
- Advertisement -

76ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ 954 ಪೊಲೀಸ್ ಸಿಬ್ಬಂದಿಗೆ ಪೊಲೀಸ್ ಪದಕಗಳನ್ನು ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಸೋಮವಾರ ಪ್ರಕಟಿಸಿದೆ.

ರಾಷ್ಟ್ರಪತಿಗಳ ಪೊಲೀಸ್ ಪದಕಕ್ಕೆ(ಪಿಪಿಎಂಜಿ)  ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಕಮಾಂಡೆಂಟ್ ಲೌಕ್ರಕ್‌ಪಾಮ್ ಇಬೊಮ್ಚಾ ಸಿಂಗ್ ಅವರು ಆಯ್ಕೆಯಾಗಿದ್ದಾರೆ ಎಂದು ಗೃಹ ಇಲಾಖೆ ತಿಳಿಸಿದೆ.

ಶೌರ್ಯ  ಪ್ರಶಸ್ತಿಯನ್ನು(ಪಿಎಂಜಿ)  229 ಪೊಲೀಸ್ ಸಿಬ್ಬಂದಿಗೆ ನೀಡಲಾಗುತ್ತದೆ.ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು(ಪಿಪಿಎಂ) 82 ಪೊಲೀಸ್ ಸಿಬ್ಬಂದಿಗೆ ಮತ್ತು ಶ್ಲಾಘನೀಯ ಸೇವೆಗಾಗಿ ಪೊಲೀಸ್ ಮೆಡಲ್‌ನ್ನು(ಪಿಎಂ) 642 ಜನ ಸಿಬ್ಬಂದಿಗೆ ನೀಡುವುದಾಗಿ ಗೃಹ  ಇಲಾಖೆ  ಘೋಷಿಸಿದೆ.

230 ಶೌರ್ಯ ಪ್ರಶಸ್ತಿಗಳಲ್ಲಿ ನಕ್ಸಲ್ ಕೇಂದ್ರೀಕೃತ ಪ್ರದೇಶದ  125 ಪೊಲೀಸ್ ಸಿಬ್ಬಂದಿಗೆ, ಜಮ್ಮು ಮತ್ತು ಕಾಶ್ಮೀರ ಪ್ರದೇಶದ 71 ಸಿಬ್ಬಂದಿಗೆ ಮತ್ತು ಈಶಾನ್ಯ ಪ್ರದೇಶದ 11 ಸಿಬ್ಬಂದಿಗಳಿಗೆ ಶೌರ್ಯ ಪ್ರಶಸ್ತಿ ನೀಡಲಾಗುತ್ತದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

ಶೌರ್ಯ ಪ್ರಶಸ್ತಿಗಳನ್ನು ಪಡೆದ ಸಿಬ್ಬಂದಿಗಳಲ್ಲಿ 28 ಸಿಆರ್‌ಪಿಎಫ್, 33 ಮಹಾರಾಷ್ಟ್ರ, 55 ಜಮ್ಮು ಮತ್ತು ಕಾಶ್ಮೀರ ಪೊಲೀಸ್, 24 ಛತ್ತೀಸ್‌ಗಢ, 22 ತೆಲಂಗಾಣ ಮತ್ತು 18 ಆಂಧ್ರಪ್ರದೇಶದಿಂದ ಉಳಿದವರು ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಸಿಬ್ಬಂದಿಗಳು, ಕೇಂದ್ರ ಶಸಸ್ತ್ರ ಪಡೆಯ ಸಿಬ್ಬಂದಿಗಳು ಸೇರಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಇದನ್ನು ಓದಿ: ದಲಿತರಿಗೆ ಅವಮಾನ: ಬಂಧನ ಭೀತಿಯಿಂದ ತಲೆಮರಿಸಿಕೊಂಡಿದ್ದಾರಾ ನಟ ಉಪೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...