‘ಪೊಲೀಸ್ ಅಧಿಕಾರಿಗಳು ಆರ್‌ಸಿಬಿ ಸೇವಕರಂತೆ ವರ್ತಿಸಿದ್ದಾರೆ..’; ಅಮಾನತು ಆದೇಶ ಸಮರ್ಥಿಸಿಕೊಂಡ ಸರ್ಕಾರ

ಕಳೆದ ತಿಂಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ಅವರನ್ನು ಅಮಾನತುಗೊಳಿಸುವ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ರಾಜ್ಯ ಸರ್ಕಾರ, “ಹಿರಿಯ ಪೊಲೀಸ್ ಅಧಿಕಾರಿಗಳು ಆರ್‌ಸಿಬಿ ಸೇವಕರಂತೆ ವರ್ತಿಸಿದ್ದಾರೆ” ಎಂದು ಗುರುವಾರ ಹೈಕೋರ್ಟ್‌ಗೆ ತಿಳಿಸಿದೆ. ರಾಜ್ಯದ ಪರವಾಗಿ ಹಾಜರಾದ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಆದೇಶವು ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿದೆ, ಅದನ್ನು ತಡೆಹಿಡಿಯಬೇಕು ಎಂದು ವಾದಿಸಿದರು. ಕರ್ತವ್ಯ ಲೋಪವನ್ನು ಉಲ್ಲೇಖಿಸಿ ವಿಕಾಶ್ ಮತ್ತು … Continue reading ‘ಪೊಲೀಸ್ ಅಧಿಕಾರಿಗಳು ಆರ್‌ಸಿಬಿ ಸೇವಕರಂತೆ ವರ್ತಿಸಿದ್ದಾರೆ..’; ಅಮಾನತು ಆದೇಶ ಸಮರ್ಥಿಸಿಕೊಂಡ ಸರ್ಕಾರ