ಬಜರಂಗದಳದಿಂದ ಮತಾಂತರ ಆರೋಪ: ಕ್ರೈಸ್ತ ಸನ್ಯಾಸಿನಿ, 19 ಆದಿವಾಸಿ ಅಪ್ರಾಪ್ತರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

ಬಜರಂಗದಳದ ಮತಾಂತರ ಮತ್ತು ಮಾನವ ಕಳ್ಳ ಸಾಗಣಿಕೆ ಆರೋಪದ ಬಳಿಕ, ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಪೊಲೀಸರು ಬಂಧಿಸಿದ ಪ್ರಕರಣ ಕಳೆದ ಜುಲೈ ತಿಂಗಳಲ್ಲಿ ಛತ್ತೀಸ್‌ಗಢದಲ್ಲಿ ನಡೆದಿತ್ತು. ಇದು ದೇಶದಾದ್ಯಂತ ದೊಡ್ಡ ಮಟ್ಟದ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಅದೇ ರೀತಿ, ಬಜರಂಗದಳ ಸದಸ್ಯರು ಮತಾಂತರದ ಆರೋಪ ಮಾಡಿದ ಹಿನ್ನೆಲೆ, ಕ್ಯಾಥೋಲಿಕ್ ಸನ್ಯಾಸಿನಿ ಮತ್ತು 19 ಆದಿವಾಸಿ ಅಪ್ರಾಪ್ತ ವಯಸ್ಕರನ್ನು ವಶಕ್ಕೆ ಪಡೆದ ಪೊಲೀಸರು, ಸುಮಾರು ಐದು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ ಘಟನೆ ಶುಕ್ರವಾರ (ಸೆ.19) … Continue reading ಬಜರಂಗದಳದಿಂದ ಮತಾಂತರ ಆರೋಪ: ಕ್ರೈಸ್ತ ಸನ್ಯಾಸಿನಿ, 19 ಆದಿವಾಸಿ ಅಪ್ರಾಪ್ತರನ್ನು ವಿಚಾರಣೆಗೊಳಪಡಿಸಿದ ಪೊಲೀಸರು