ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ ‘ಭಗವದ್ಗೀತೆ’ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ. ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ ಜೀವನವನ್ನು ನಡೆಸುವತ್ತ ಮಾರ್ಗದರ್ಶನ ನೀಡುವ ಗುರಿಯನ್ನು ಈ ಮೂಲಕ ಹೊಂದಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ತರಬೇತಿ) ರಾಜಾ ಬಾಬು ಸಿಂಗ್ ಸಮರ್ಥಿಸಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಭಗವದ್ಗೀತೆಯ ಪಾರಾಯಣ ಹೊಸದಾಗಿ ನೇಮಕಗೊಂಡ ಪೊಲೀಸರಲ್ಲಿ ಬುದ್ಧಿಮತ್ತೆಯ … Continue reading ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್