ಖಮೇನಿ ಹತ್ಯೆ ಕುರಿತು ಪೋಸ್ಟ್ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್
ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಭಯ ಹುಟ್ಟಿಸುವ, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರಚೋದಿಸುವ ಉದ್ದೇಶದಿಂದ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು, ಕಪೋಲಕಲ್ಪಿತ ಮತ್ತು ದಾರಿತಪ್ಪಿಸುವ ವಿಷಯಗಳ ಪ್ರಸರಣದ ಬಗ್ಗೆ ವಿಶ್ವಾಸಾರ್ಹ ಮಾಹಿತಿಯ ಮೇರೆಗೆ ಶ್ರೀನಗರ ಪೊಲೀಸರು … Continue reading ಖಮೇನಿ ಹತ್ಯೆ ಕುರಿತು ಪೋಸ್ಟ್ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್
Copy and paste this URL into your WordPress site to embed
Copy and paste this code into your site to embed