ಸೌಜನ್ಯ ಪರ ಹೋರಾಟದ ದಿಕ್ಸೂಚಿ ಸಭೆಗೆ ಪೊಲೀಸರಿಂದ ನೋಟಿಸ್: ಸಭೆ ನಡೆದೇ ನಡೆಯುತ್ತದೆ ಎಂದ ಆಯೋಜಕರು

ಅತ್ಯಾಚಾರಕ್ಕೆ ಒಳಗಾಗಿ, ನಂತರ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾಳ ನ್ಯಾಯಕ್ಕೆ ಆಗ್ರಹಿಸಿ ಮತ್ತು ಊಳಿಗಮಾನ್ಯ ದರ್ಪದ ವಿರುದ್ಧ ಆಯೋಜಿಸಿದ್ದ ಸಮಾನ ಮನಸ್ಕ ಸಾಹಿತಿ, ಚಿಂತಕರ ಹೋರಾಟದ ದಿಕ್ಸೂಚಿ ಸಭೆಗೆ ಮತ್ತೆ ಅವಕಾಶ ನಿರಾಕರಿಸಲಾಗಿದೆ. ನ್ಯಾಯಾಲಯದ ನಿರ್ದೇಶನದ ಕಾರಣ ನೀಡಿ, ಬೆಂಗಳೂರಿನ ಶೇಷಾದ್ರಿಪುರದ ಎಐಟಿಯುಸಿ ಸಭಾಂಗಣದಲ್ಲಿ ಇಂದು (18 ಮಾರ್ಚ್ ಮಂಗಳವಾರ) ಸಂಜೆ 5ಗಂಟೆಗೆ ‘ಸಮಾನ ಮನಸ್ಕರ ವೇದಿಕೆ’ ಆಯೋಜಿಸಿರುವ ಸಭೆಯನ್ನು ನಡೆಸಲು ಅವಕಾಶ ಇಲ್ಲ ಎಂದು ಪೊಲೀಸರು ಆಯೋಜಕರಿಗೆ ನೋಟಿಸ್ ನೀಡಿದ್ದಾರೆ. ಹೈಕೋರ್ಟ್ ಆದೇಶವನ್ನು ನೋಟಿಸ್‌ನಲ್ಲಿ ಉಲ್ಲೇಖಿಸಿರುವ … Continue reading ಸೌಜನ್ಯ ಪರ ಹೋರಾಟದ ದಿಕ್ಸೂಚಿ ಸಭೆಗೆ ಪೊಲೀಸರಿಂದ ನೋಟಿಸ್: ಸಭೆ ನಡೆದೇ ನಡೆಯುತ್ತದೆ ಎಂದ ಆಯೋಜಕರು