ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಪೊಲೀಸರು, ಅದನ್ನು ಮಲ್ಖಾನಾದಲ್ಲಿ ಸಂಗ್ರಹಿಸಿಟ್ಟಿದ್ದಾಗ ಇಲಿಗಳು ತಿಂದಿವೆ ಎಂದು ಸಬೂಬು ಹೇಳಿದ್ದರು. ಹಾಗಾಗಿ, ಪ್ರಕರಣದ ಏಕೈಕ ಆರೋಪಿಯನ್ನು ರಾಂಚಿಯ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಖುಲಾಸೆಗೊಳಿಸಿದೆ. ಬರೋಬ್ಬರಿ 200 ಕೆ.ಜಿ ಗಾಂಜಾವನ್ನು ಇಲಿಗಳು ತಿಂದಿವೆ ಎಂಬ ತನಿಖಾಧಿಕಾರಿಯ ಬೇಜವ್ದಾರಿ ಹೇಳಿಕೆ ಸೇರಿದಂತೆ, … Continue reading ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್