ಚನ್ನರಾಯಪಟ್ಟಣ ರೈತರ ಬಂಧನ: ಸಿಎಂ ಭೇಟಿಗೆ ಆಗಮಿಸಿದ್ದ ನಟ ಪ್ರಕಾಶ್‌ ರಾಜ್‌ ಅವರನ್ನು ತಡೆದ ಪೊಲೀಸರು

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ 13 ಹಳ್ಳಿಗಳ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಬುಧವಾರ (ಜೂ.25) ನಡೆದ ‘ದೇವನಹಳ್ಳಿ ಚಲೋ’ದ’ದಲ್ಲಿ ಭಾಗವಹಿಸಿದ್ದ ರೈತರನ್ನು ಬಂಧಿಸಿದ್ದನ್ನು ಪ್ರಶ್ನಿಸಲು ನಟ ಪ್ರಕಾಶ್ ರಾಜ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ್ದರು. ಆದರೆ, ಸಿಎಂ ಭೇಟಿಗೆ ಪೊಲೀಸರು ಅವಕಾಶ ನಿರಾಕರಿಸಿದ್ದಾರೆ. ಸಿಎಂ ಭೇಟಿಗೆ ಆಗಮಿಸಿದ್ದ ನಟ ಪ್ರಕಾಶ್‌ ರಾಜ್‌ ಮತ್ತು ಸಂಯುಕ್ತ ಹೋರಾಟ ಸಮಿತಿ ಸದಸ್ಯರನ್ನು ತಡೆದ ಪೊಲೀಸರು, ಕುಮಾರಕೃಪ ಗೆಸ್ಟ್‌ಹೌಸ್‌ಗೆ ಕರೆದೊಯ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ … Continue reading ಚನ್ನರಾಯಪಟ್ಟಣ ರೈತರ ಬಂಧನ: ಸಿಎಂ ಭೇಟಿಗೆ ಆಗಮಿಸಿದ್ದ ನಟ ಪ್ರಕಾಶ್‌ ರಾಜ್‌ ಅವರನ್ನು ತಡೆದ ಪೊಲೀಸರು