ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ಬ್ರಿಟಿಷ್ ಮತ್ತು ಫ್ರೆಂಚ್ ವಸಾಹತುಶಾಹಿಯ ಐತಿಹಾಸಿಕ ನಿರೂಪಣೆಗಳಲ್ಲಿ ವ್ಯಾಪಕವಾಗಿ ಚರ್ಚಿಸಲಾಗಿದ್ದರೂ, ಸನಾತನ ಧರ್ಮಕ್ಕೆ ದೊಡ್ಡ ಹೊಡೆತ ನೀಡಿದ ‘ರಾಜಕೀಯ ಇಸ್ಲಾಂ’ ಪಾತ್ರವನ್ನು ಹೆಚ್ಚಾಗಿ ನಿರ್ಲಕ್ಷಿಸಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಹೇಳಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ವರ್ಷವ ಪ್ರಯುಕ್ತ ಗೋರಖ್‌ಪುರದಲ್ಲಿ ಆಯೋಜಿಸಲಾದ ‘ವಿಚಾರ-ಪರಿವಾರ ಕುಟುಂಬ ಸ್ನೇಹ ಮಿಲನ್’ ಮತ್ತು ‘ದೀಪೋತ್ಸವ ಸೇ ರಾಷ್ಟ್ರೋತ್ಸವ’ ಕಾರ್ಯಕ್ರಮಗಳನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯನಾಥ್, ಛತ್ರಪತಿ ಶಿವಾಜಿ ಮಹಾರಾಜ್, ಗುರು ಗೋವಿಂದ ಸಿಂಗ್, ಮಹಾರಾಣಾ ಪ್ರತಾಪ್ … Continue reading ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್