‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು ‘ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ ದುರುಪಯೋಗ’ ಎಂಬುವುದಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಎಫ್‌ಐಆರ್ ದಾಖಲಿಸುವಂತೆ ಕೋರಿ ವಿಕಾಸ್ ತ್ರಿಪಾಠಿ ಎಂಬವರು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ಸೋನಿಯಾ ಗಾಂಧಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ … Continue reading ‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ