ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು ಪಶ್ಚಿಮ ಬಂಗಾಳದಲ್ಲಿ ಪೌರತ್ವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಹೊಸದಾಗಿ ಎರಡು ಅಧಿಕಾರಯುತ ಸಮಿತಿಗಳನ್ನು ನೇಮಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಈಗ ಒಟ್ಟು ನಾಲ್ಕು ಸಮಿತಿಗಳು ಕಾರ್ಯನಿರ್ವಹಿಸುತ್ತಿವೆ. ಹೆಚ್ಚಿನ ಸಂಖ್ಯೆಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಅತಿ ಕಡಿಮೆ ಸಮಯದಲ್ಲಿ ಪರಿಶೀಲಿಸಿ ಪೌರತ್ವ ನೀಡುವುದು ಇದರ … Continue reading ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ