ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದ ಒಂಬತ್ತು ಅಪರಾಧಿಗಳಿಗೆ ಕೊಯಮತ್ತೂರಿನ ಮಹಿಳಾ ನ್ಯಾಯಾಲಯ ಮಂಗಳವಾರ (ಮೇ 13) ಜೀವಾವಧಿ ಶಿಕ್ಷೆ ವಿಧಿಸಿದೆ. ಆರು ವರ್ಷಗಳ ಹಿಂದೆ ತಮಿಳುನಾಡನ್ನು ಬೆಚ್ಚಿಬೀಳಿಸಿದ್ದ ಪ್ರಕರಣದ ತೀರ್ಪನ್ನು ನ್ಯಾಯಾಧೀಶೆ ಆರ್. ನಂದಿನಿ ದೇವಿ ಪ್ರಕಟಿಸಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ಒಟ್ಟು 85 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಪ್ರಕರಣದ ಆರೋಪಿಗಳಾಗಿದ್ದ ಕೆ. ತಿರುನಾವುಕ್ಕರಸು (34), ಎನ್. ರಿಶ್ವಂತ್ ಅಲಿಯಾಸ್ ಶಬರಿರಾಜನ್ (32), ಎಂ. ಸತೀಶ್ (33), ಟಿ. ವಸಂತ ಕುಮಾರ್ (30), ಆರ್. … Continue reading ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ