ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ: ರೋಹ್ಟಕ್ ಎಸ್‌ಪಿ ನರೇಂದ್ರ ಬಿಜಾರ್ನಿಯಾ ವಜಾ

ರೋಹ್ಟಕ್ ಶ್ರೇಣಿಯ ಮಾಜಿ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಹಿರಿಯ ಐಪಿಎಸ್ ಅಧಿಕಾರಿ ವೈ.ಪೂರಣ್ ಕುಮಾರ್ ಅವರ ದುರಂತ ಸಾವಿನ ಪ್ರಕರಣದಲ್ಲಿ ಎಫ್‌ಐಆರ್‌ ಆಗಿರುವ ರೋಹ್ಟಕ್‌ನ ಎಸ್‌ಪಿ ನರೇಂದ್ರ ಬಿಜಾರ್ನಿಯಾ ಅವರನ್ನು ಹುದ್ದೆಯಿಂದ ವಜಾ ಮಾಡಲಾಗಿದೆ. ನರೇಂದ್ರ ಬಿಜಾರ್ನಿಯಾ ಅವರ ಜಾಗಕ್ಕೆ ಸುರೇಂದ್ರ ಸಿಂಗ್ ಭೋರಿಯಾ ಅವರನ್ನು ನೇಮಿಸಲಾಗಿದೆ. ತಮ್ಮ ಮೇಲಧಿಕಾರಿಗಳ ಮೇಲೆ ಮಾನಸಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳನ್ನು ಆರೋಪಿಸಿ ಪೂರಣ್ ಕುಮಾರ್ ಅಕ್ಟೋಬರ್ 7 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಕಿರುಕುಳ … Continue reading ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ: ರೋಹ್ಟಕ್ ಎಸ್‌ಪಿ ನರೇಂದ್ರ ಬಿಜಾರ್ನಿಯಾ ವಜಾ