ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ನಂತರ ಇರಾನ್‌ನೊಂದಿಗಿನ ಇಸ್ರೇಲ್‌ನ ಸಂಘರ್ಷ ಉಲ್ಬಣಗೊಳ್ಳುತ್ತಿದ್ದರೂ, ಗಾಝಾದಲ್ಲಿ ಪ್ರತಿದಿನ ಇಸ್ರೇಲಿ ದಾಳಿಗಳಿಂದ ನೂರಾರು ಜನರು ಹತ್ಯೆಯಾಗುತ್ತಿದ್ದು ಮತ್ತು ಗಾಯಗೊಳ್ಳುತ್ತಿದ್ದಾರೆ. ಈ ನಡುವೆ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪರಮೋಚ್ಚ ನಾಯಕ ಪೋಪ್ ಲಿಯೋ, “ಗಾಜಾದಲ್ಲಿನ ನೋವನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು” ಎಂದು ಜನತೆಗೆ ಕರೆ ನೀಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ “ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ಅನ್ನು ಒಳಗೊಂಡಿರುವ ಈ ನಾಟಕೀಯ ಸನ್ನಿವೇಶದಲ್ಲಿ, ವಿಶೇಷವಾಗಿ ಗಾಝಾ ಮತ್ತು ಇತರ ಪ್ರದೇಶಗಳಲ್ಲಿ ಜನರ ದೈನಂದಿನ ನೋವನ್ನು … Continue reading ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ