Homeಕರ್ನಾಟಕನೂತನ ಸಚಿವರಿಗೆ ಖಾತೆ ಹಂಚಿಕೆ: ಅಧಿಕೃತ ಪಟ್ಟಿ ಇಲ್ಲಿದೆ ನೋಡಿ

ನೂತನ ಸಚಿವರಿಗೆ ಖಾತೆ ಹಂಚಿಕೆ: ಅಧಿಕೃತ ಪಟ್ಟಿ ಇಲ್ಲಿದೆ ನೋಡಿ

- Advertisement -
- Advertisement -

ಯಡಿಯೂರಪ್ಪ ನೇತೃತ್ವದ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರ ಅಂತೂ ಬಗೆಹರಿದಿದೆ. ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವ ಅಂತಿಮ ಪಟ್ಟಿ ಇಲ್ಲಿದೆ ನೋಡಿ.

ಸುರೇಶ್ ಕುಮಾರ್- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸಕಾಲ

ಬಸವರಾಜ ಬೊಮ್ಮಾಯಿ- ಗೃಹ ಸಚಿವ

ಜಗದೀಶ್ ಶೆಟ್ಟರ್- ಬೃಹತ್ ಮತ್ತು ಮಧ್ಯಮ ಕೈಗಾರಿಕೆ

ವಿ.ಸೋಮಣ್ಣ- ವಸತಿ ಖಾತೆ

ಕೆ.ಎಸ್ ಈಶ್ವರಪ್ಪ- ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್

ಲಕ್ಷ್ಮಣ್ ಸವದಿ- ಸಾರಿಗೆ

ಅಶ್ವಥ್ ನಾರಾಯಣ್- ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ

ಆರ್ ಅಶೋಕ್- ಕಂದಾಯ ಮತ್ತು ಮುಜರಾಯಿ

ಗೋವಿಂದ ಕಾರಜೋಳ- ಲೋಕೋಪಯೋಗಿ ಖಾತೆ, ಸಮಾಜ ಕಲ್ಯಾಣ

ಜೆಸಿ ಮಾಧುಸ್ವಾಮಿ- ಕಾನೂನು ಸಂಸದೀಯ ವ್ಯವಹಾರ ಮತ್ತು ಸಣ್ಣ ನೀರಾವರಿ ಖಾತೆ

ಸಿಟಿ ರವಿ- ಪ್ರವಾಸೋಧ್ಯಮ ಮತ್ತು ಕನ್ನಡ ಸಂಸ್ಕೃತಿ ಇಲಾಖೆ

ಶ್ರೀರಾಮುಲು- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖಾತೆ

ಶಶಿಕಲಾ ಜೊಲ್ಲೆ- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಸಿ.ಸಿ ಪಾಟೀಲ್ -ಗಣಿ ಮತ್ತು ಭೂ ವಿಜ್ಞಾನ ಇಲಾಖೆ

ಕೋಟಾ ಶ್ರೀನಿವಾಸ್ ಪೂಜಾರಿ- ಮೀನುಗಾರಿಕೆ, ಬಂದರು ಮತ್ತು ಒಳಸಾರಿಗೆ

ಪ್ರಭು ಚೌಹಾಣ್ – ಪಶುಸಂಗೋಪನೆ

ಎಚ್. ನಾಗೇಶ್ – ಅಬಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...