‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

‘ಆಪರೇಷನ್ ಸಿಂಧೂರ್’ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.  ಹರಿಯಾಣ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು, ಪ್ರೊಫೆಸರ್ ಮಹ್ಮದಾಬಾದ್ ವಿರುದ್ಧ ವಿಚಾರಣೆಗೆ ಅನುಮತಿ ನೀಡಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠಕ್ಕೆ … Continue reading ‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ