ಪಹಲ್ಗಾಮ್ ದಾಳಿಯ ಕುರಿತು ಪೋಸ್ಟ್‌: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲು

ಪಹಲ್ಗಾಮ್ ದುರಂತದ ನಂತರ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಿರುವುದರಿಂದ ದೇಶದ ಏಕತೆಗೆ ಹಾನಿಯಾಗಬಹುದು ಎಂಬ ದೂರಿನ ಮೇರೆಗೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ. “ಎಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವೇಳೆ ಬಹುತೇಕ ಪ್ರವಾಸಿಗರೇ ಆಗಿದ್ದ ಸಂತ್ರಸ್ತರ ಧರ್ಮವನ್ನು ಕೇಳಿ, ಅವರ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರ ಕೃತ್ಯದಿಂದ ಇಡೀ ದೇಶ ಶೋಕತಪ್ತವಾಗಿದ್ದು, ಈ ದುಷ್ಕರ್ಮಿಗಳ ರಕ್ತಕ್ಕಾಗಿ ಕಾತರಿಸುತ್ತಿದೆ‌. ಇಂತಹ … Continue reading ಪಹಲ್ಗಾಮ್ ದಾಳಿಯ ಕುರಿತು ಪೋಸ್ಟ್‌: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲು