ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ಬಡತನದಿಂದ ಬಳಲುತ್ತಿರುವ ಮಹಿಳೆಯೊಬ್ಬರು ತನ್ನ ಬ್ಯಾಂಕ್ ಸಾವನ್ನು ತೀರಿಸಲು ಸ್ವಂತ ಮಗುವನ್ನೆ ಕೇವಲ 9 ಸಾವಿರಕ್ಕೆ ಮಾರಾಟ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ವರದಿಗಳು ಹೇಳಿವೆ. ಬಡತನ  ಪೊಲೀಸರು ಮಗುವನ್ನು ಮಹಿಳೆಯ ಸಂಬಂಧಿಕರ ಮನೆಯಿಂದ ವಶಪಡಿಸಿಕೊಂಡಿದ್ದಾರೆ. ಮಗುವನ್ನು ಬೆಂಗಳೂರು ಮೂಲದ ಮಕ್ಕಳಿಲ್ಲದ ತಾಯಿಯೊಬ್ಬರಿಗೆ ಹಸ್ತಾಂತರಿಸುವ ಮೊದಲು ಅಲ್ಲಿ ಇರಿಸಲಾಗಿತ್ತು. ಮಗುವಿನ ಹುಡುಕಾಟದಲ್ಲಿದ್ದ ಅವರು ಮಗುವಿಗೆ ಬದಲಾಗಿ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ … Continue reading ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!