ಉತ್ತರ ಪ್ರದೇಶ| ದಲಿತ ವರನ ಕುದುರೆ ಸವಾರಿ ತಡೆದ ಪ್ರಬಲಜಾತಿ ಗುಂಪು; ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶದ ಮಥುರಾದಲ್ಲಿ ದಲಿತ ಸಮುದಾಯದ ಮದುವೆ ಮೆರವಣಿಗೆಯ ಮೇಲೆ ಪ್ರಬಲ ಜಾತಿ ಗುಂಪು ದಾಳಿ ನಡೆಸಿದ್ದು, ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಳಿಸಿದ್ದಾರೆ ಎಂದು ವರದಿಯಾಗಿದೆ. ಇಷ್ಟಕ್ಕೇ ಸುಮ್ಮನಾಗದ ಗುಂಪು, ‘ಮತ್ತೆ ಸವಾರಿ ಮಾಡಿದರೆ ಗುಂಡಿಕ್ಕಿ’ ಎಂದು ವರನಿಗೆ ಬೆದರಿಕೆ ಹಾಕಿದ್ದಾರೆ. ಮಥುರಾ ಜಿಲ್ಲೆಯ ಭೂರೇಕಾ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಆಯೋಜನೆಯಾಗಿತ್ತು. ಡಿಜೆ ಜೊತೆಗೆ ಸಾಗುತ್ತಿದ್ದ ಮದುವೆ ಮೆರವಣಿಗೆ ಮೇಲೆ ಪ್ರಬಲಜಾತಿ ಪುರುಷರ ಗುಂಪೊಂದು ದಾಳಿ ನಡೆಸಿದೆ. ನಂತರ, ದಲಿತ ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಸಿ … Continue reading ಉತ್ತರ ಪ್ರದೇಶ| ದಲಿತ ವರನ ಕುದುರೆ ಸವಾರಿ ತಡೆದ ಪ್ರಬಲಜಾತಿ ಗುಂಪು; ಮದುವೆ ಮೆರವಣಿಗೆ ಮೇಲೆ ದಾಳಿ