‘ಪಿಆರ್ ನಾಟಕ ಮಿತಿಯಲ್ಲಿರಲಿ’ | ಕೋಳಿಗಳನ್ನು ರಕ್ಷಿಸಿದ ಅನಂತ್ ಅಂಬಾನಿಗೆ ನೆಟ್ಟಿಗರಿಂದ ಪಾಠ!

ಜಾಮ್‌ನಗರದಿಂದ ದ್ವಾರಕಾಗೆ ಪಾದಯಾತ್ರೆ ನಡೆಸುತ್ತಿರು ಪ್ರಧಾನಿ ಮೋದಿ ಅವರ ಆಪ್ತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರು ”ಕೋಳಿಗಳ ಜೀವ ರಕ್ಷಣೆ” ಮಾಡಿದ್ದು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗಕ್ಕೀಡಾಗಿದ್ದು, ”ಪಿಆರ್ ನಾಟಕ ಮಿತಿಯಲ್ಲಿರಲಿ” ಎಂದು ನೆಟ್ಟಿಗರು ಸಲಹೆ ನೀಡಿದ್ದಾರೆ. ಪಿಆರ್ ನಾಟಕ ಮಿತಿಯಲ್ಲಿರಲಿ ಅನಂತ್ ಅಂಬಾನಿ ಅವರು ಪಾದಯಾತ್ರೆ ಮಾಡುತ್ತಿರುವಾಗ ಅವರ ಬಳಿಯಿಂದ ಕೋಳಿ ಸಾಕಣೆ ವ್ಯಾನ್ ಸಾಗಿದ್ದು, ಈ ವೇಳೆ ಅವರು ತಮ್ಮೊಂದಿಗೆ ನಡೆಯುತ್ತಿದ್ದ ತಮ್ಮ ಸಹಚರರೊಂದಿಗೆ ಕೋಳಿಗಳನ್ನು ಖರೀದಿಸಿ … Continue reading ‘ಪಿಆರ್ ನಾಟಕ ಮಿತಿಯಲ್ಲಿರಲಿ’ | ಕೋಳಿಗಳನ್ನು ರಕ್ಷಿಸಿದ ಅನಂತ್ ಅಂಬಾನಿಗೆ ನೆಟ್ಟಿಗರಿಂದ ಪಾಠ!