ಕುಂಭ ಮೇಳದಲ್ಲಿ ತೀರ್ಥ ಸ್ನಾನದ ನಕಲಿ ಫೋಟೋ ವೈರಲ್ :‌ ದೂರು ದಾಖಲಿಸಿದ ನಟ ಪ್ರಕಾಶ್ ರಾಜ್

“ಸುಳ್ಳ ರಾಜ”ನ ಹೇಡಿಗಳ ಸೈನ್ಯಕ್ಕೆ..ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ” ಎಂದು ಬಲಪಂಥೀಯ ವಿಚಾರಗಳನ್ನು ಪ್ರತಿಪಾದಿಸುವ ಪ್ರಶಾಂತ್ ಸಂಬರ್ಗಿಗೆ ನಟ ಪ್ರಕಾಶ್ ರಾಜ್ ತಿರುಗೇಟು ನೀಡಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್‌ ರಾಜ್ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಚಿತ್ರವನ್ನು ಪ್ರಶಾಂತ್‌ ಸಂಬರ್ಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, “ಕುಂಭಮೇಳದಲ್ಲಿ ನಟ ಪ್ರಕಾಶ್‌ ರಾಜ್.‌ … Continue reading ಕುಂಭ ಮೇಳದಲ್ಲಿ ತೀರ್ಥ ಸ್ನಾನದ ನಕಲಿ ಫೋಟೋ ವೈರಲ್ :‌ ದೂರು ದಾಖಲಿಸಿದ ನಟ ಪ್ರಕಾಶ್ ರಾಜ್