ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಕೊಲೆ ಮಾಡುವ ಸನ್ನಾಹ” ಎಂದು ಖ್ಯಾತ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಗರದ ಅಶೋಕ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಆಯೋಗದ ಏಕಪಕ್ಷೀಯ ಕಾರ್ಯವೈಖರಿ ಮತ್ತು ರಾಜ್ಯ … Continue reading ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು