ನ್ಯಾಯಾಲಯದ ಆಕ್ಷೇಪದ ಬಳಿಕವೂ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸಿ ಎಂದ ಚು. ಆಯೋಗ : ಸುಪ್ರೀಂ ಕೋರ್ಟ್ ಗಮನಕ್ಕೆ ತಂದ ಪ್ರಶಾಂತ್ ಭೂಷಣ್

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಪ್ರಶ್ನಿಸಿರುವ ಅರ್ಜಿದಾರರು, ಡಿಲೀಟ್ ಆದ ಮತದಾರರು ಹೊಸ ಮತದಾರರಾಗಿ ನೋಂದಾಯಿಸಿಕೊಳ್ಳಲು ಫಾರಂ 6 ಸಲ್ಲಿಸಬಹುದು ಎಂದು ಭಾರತೀಯ ಚುನಾವಣಾ ಆಯೋಗ ಇತ್ತೀಚೆಗೆ ನೀಡಿರುವ ಸ್ಪಷ್ಟೀಕರಣವನ್ನು ಇಂದು (ನ.4) ಸುಪ್ರೀಂ ಕೋರ್ಟ್‌ನ ಗಮನಕ್ಕೆ ತಂದಿದ್ದಾರೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ಅರ್ಜಿದಾರರ ಪರವಾಗಿ ಮೌಖಿಕವಾಗಿ ವಿಷಯ ಪ್ರಸ್ತಾಪಿಸಿದ ವಕೀಲ ಪ್ರಶಾಂತ್ ಭೂಷಣ್ ಅವರು, ನ. 3ರಂದು ಚುನಾವಣಾ ಆಯೋಗವು ಹೊರಡಿಸಿರುವ ಹೇಳಿಕೆಯು ಕಳೆದ … Continue reading ನ್ಯಾಯಾಲಯದ ಆಕ್ಷೇಪದ ಬಳಿಕವೂ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸಿ ಎಂದ ಚು. ಆಯೋಗ : ಸುಪ್ರೀಂ ಕೋರ್ಟ್ ಗಮನಕ್ಕೆ ತಂದ ಪ್ರಶಾಂತ್ ಭೂಷಣ್