ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

ಬಿಹಾರದ ಪ್ರಮುಖ ಕ್ಷೇತ್ರಗಳ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆದರಿಸುತ್ತಿದ್ದಾರೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಜನ್ ಸುರಾಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಮಂಗಳವಾರ ಆರೋಪಿಸಿದ್ದಾರೆ. ಪಾಟ್ನಾದ ಶೇಖ್‌ಪುರ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಿಶೋರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೆಲೆ ಕಳೆದುಕೊಳ್ಳುವ ಭಯದಿಂದಾಗಿ ಬಿಜೆಪಿ ಒತ್ತಡ ತಂತ್ರಗಳನ್ನು ಬಳಸುತ್ತಿದೆ. ಯಾರೇ ಗೆದ್ದರೂ ನಾವು ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ಅಂದುಕೊಂಡಿತ್ತು. … Continue reading ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ