ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ ಅಕ್ರಮಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳು ನಡೆದಿವೆ ಎಂದು ಪಕ್ಷವು ಗಂಭೀರ ಆರೋಪ ಮಾಡಿದೆ. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ನೈತಿಕತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ, ಫಲಿತಾಂಶಗಳನ್ನು ಅಸಿಂಧುಗೊಳಿಸಿ, ರಾಜ್ಯದಲ್ಲಿ ಮತ್ತೊಮ್ಮೆ ಹೊಸದಾಗಿ ಚುನಾವಣೆ ನಡೆಸಬೇಕೆಂದು ಮನವಿ ಮಾಡಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ, … Continue reading ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ
Copy and paste this URL into your WordPress site to embed
Copy and paste this code into your site to embed