ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಬಳಿ ನಡೆದಿದ್ದ ದಾಂಧಲೆ ಘಟನೆಯ ವಿಚಾರವಾಗಿ ಮುಸ್ಲಿಮರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ಪ್ರಕರಣ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ದ ಮೈಸೂರಿನ ಉದಯಗಿರಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರತಾಪ್ ಸಿಂಹ ಬೆಂಬಲಿಗ ಎಂದು ಹೇಳಲಾದ ಸುರೇಶ್ ಎಂಬಾತ ಮುಸ್ಲಿಂ ಸಮುದಾಯದ ವಿರುದ್ದ ಅವಹೇಳನಕಾರಿ ಪೋಸ್ಟರ್ … Continue reading ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್