ಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ

ಅಕ್ರಮ ವಲಸಿಗರು ಎಂದು ಭಾರತೀಯ ಅಧಿಕಾರಿಗಳು ಬಲವಂತವಾಗಿ ಗಡಿಯಾಚೆಗೆ ತಳ್ಳಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾದೇಶದ ಜೈಲಿನಿಂದ ಸೋಮವಾರ (ಡಿಸೆಂಬರ್ 1) ಸಂಜೆ ಬಿಡುಗಡೆಯಾಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಮೂರು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಸುನಾಲಿ ಖಾತೂನ್ ಎಂಬ ಮಹಿಳೆ, ಪತಿ ಡ್ಯಾನಿಶ್ ಎಸ್‌ಕೆ, ಎಂಟು ವರ್ಷದ ಮಗ ಶಬೀರ್ ಜೊತೆ ಸೋಮವಾರ ಸಂಜೆ 7.30ರ ಸುಮಾರಿಗೆ ಬಾಂಗ್ಲಾದ ಚಾಪೈನವಾಬ್‌ಗಂಜ್ ಜೈಲಿನಿಂದ ಹೊರಬಂದಿದ್ದಾರೆ. ಇವರ ಜೊತೆ ಗಡಿಪಾರಾಗಿ ಜೈಲು ಸೇರಿದ್ದ … Continue reading ಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ