ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಸಿದ್ಧತೆ: ಇಂದು ಸಚಿವರೊಂದಿಗೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ 

ಬೆಳಗಾವಿ ಚಳಿಗಾಲ ಅಧಿವೇಶನ ಡಿಸೆಂಬರ್ 8ರಿಂದ ಆರಂಭವಾಗಲಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರರೂಪಿಸಿವೆ, ಈ ತಂತ್ರಗಳಿಗೆ ಸರಿಯಾದ ಉತ್ತರ ನೀಡುವ ಮತ್ತು ಸರ್ಕಾರದ ನಿಲುವುಗಳನ್ನು ಸ್ಪಷ್ಟಪಡೆಸುವ ಕುರಿತು ಚರ್ಚಿಸುವ ಸಲುವಾಗಿ ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಪೂರ್ಣಗೊಂಡ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಪೂರ್ಣಗೊಂಡ ಬಳಿಕ ವಿಧಾನಸೌಧದಲ್ಲಿ ಸಂಜೆ … Continue reading ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಸಿದ್ಧತೆ: ಇಂದು ಸಚಿವರೊಂದಿಗೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ