ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆಯುವವರೆಗೂ ಜೈಲಿನಲ್ಲಿರಲು ಸಿದ್ಧ: ಸೋನಮ್ ವಾಂಗ್ಚುಕ್

ಲಡಾಖ್ ಹಿಂಸಾಚಾರದ ಸಂದರ್ಭದಲ್ಲಿ ನಾಲ್ವರ ಹತ್ಯೆ ಕುರಿತು ಸ್ವತಂತ್ರ ನ್ಯಾಯಾಂಗ ತನಿಖೆಗೆ ಆದೇಶಿಸುವವರೆಗೆ ಜೈಲಿನಲ್ಲಿರಲು ಸಿದ್ಧ ಎಂದು ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ರಾಜಸ್ಥಾನದ ಜೋಧ್‌ಪುರ ಕೇಂದ್ರ ಕಾರಾಗೃಹದಿಂದ ಸಂದೇಶ ಕಳುಹಿಸಿದ್ದಾರೆ. ಶನಿವಾರ ಜೈಲಿನಲ್ಲಿ ತನ್ನನ್ನು ಭೇಟಿಯಾದ ವಕೀಲ ಮುಸ್ತಫಾ ಹಾಜಿ ಮತ್ತು ಹಿರಿಯ ಸೋದರ ಕಾ ತ್ಸೆತಾನ್ ದೋರ್ಜೆ ಲೇ ಮೂಲಕ ವಾಂಗ್ಚುಕ್ ಈ ಸಂದೇಶ ರವಾನಿಸಿದ್ದಾರೆ. ವಾಂಗ್ಚುಕ್ ಅವರನ್ನು ಎನ್‌ಎಸ್‌ಎ ಅಡಿ ಬಂಧಿಸಿರುವುದನ್ನು ಪ್ರಶ್ನಿಸಿ ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಕೋರಿ ಅವರ … Continue reading ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆಯುವವರೆಗೂ ಜೈಲಿನಲ್ಲಿರಲು ಸಿದ್ಧ: ಸೋನಮ್ ವಾಂಗ್ಚುಕ್