ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಆಕ್ರೋಶ

ರಾಜ್ಯದ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ “ವಿಫಲವಾಗಿದೆ” ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೀಶಮ್ ಮೇಘಚಂದ್ರ ಅವರು ಆರೋಪಿಸಿದ್ದಾರೆ. ಸರ್ಕಾರಿ ಬಸ್ಸಿನ ವಿಂಡ್ ಶೀಲ್ಡ್ ಮೇಲೆ ರಾಜ್ಯದ ಹೆಸರನ್ನು ಮರೆಮಾಡಿದ್ದಕ್ಕಾಗಿ ಪಕ್ಷವು ಪ್ರತಿಭಟನೆ ನಡೆಸುತ್ತಿದೆ. ಈ ವರ್ಷದ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಕೇಂದ್ರವು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಅವರು ಇದೇ ವೇಳೆ ಒತ್ತಾಯಿಸಿದ್ದಾರೆ. ಮಣಿಪುರದಲ್ಲಿ ಶಾಂತಿ ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಕಾರಣ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ … Continue reading ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಆಕ್ರೋಶ